ಹಾಸನ: 42 ವರ್ಷದ ವ್ಯಕ್ತಿಯೋರ್ವನ ಬರ್ಬರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು ಸುಪಾರಿ ನೀಡಿ ಕೊಲೆ ಮಾಡಿಸಿದ್ದ ಪತ್ನಿಯನ್ನು ಬಂಧಿಸಿದ್ದಾರೆ.