ಬೇರೆ ಯುವತಿ ಜೊತೆ ಪತಿಯ ಸುತ್ತಾಟ: ಪತ್ನಿಗೆ ನೇಣಿಗೆ ಶರಣು

ಬೆಂಗಳೂರು| Krishnaveni K| Last Modified ಭಾನುವಾರ, 3 ಜನವರಿ 2021 (10:34 IST)
ಬೆಂಗಳೂರು: ಪ್ರೀತಿಸಿ ಮದುವೆಯಾದ ಗಂಡ ಬೇರೆ ಯುವತಿ ಜೊತೆ ಸುತ್ತಾಡುತ್ತಿದ್ದಾನೆಂದು ಅನುಮಾನಗೊಂಡ ಪತ್ನಿ ನೇಣಿಗೆ ಶರಣಾದ ಘಟನೆ ಸುಬ್ರಮಣ್ಯ ನಗರದಲ್ಲಿ ನಡೆದಿದೆ.
 

27 ವರ್ಷದ ಭುವನಾ ಆತ್ಮಹತ್ಯೆ ಮಾಡಿಕೊಂಡವರು. 2 ತಿಂಗಳ ಹಿಂದಷ್ಟೇ ಸಾಗರ್ ಎಂಬಾತನೊಂದಿಗೆ ಈಕೆಯ ವಿವಾಹವಾಗಿತ್ತು. ಆದರೆ ಈಗ ಪತಿ ಬೇರೆ ಯುವತಿ ಜೊತೆ ಸುತ್ತಾಡುತ್ತಿದ್ದಾನೆ ಎಂದು ಗೊತ್ತಾಗಿ ಇಬ್ಬರೂ ಜಗಳವಾಡುತ್ತಿದ್ದರು. ಇದರಿಂದ ಮನನೊಂದ ಆಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ.
ಇದರಲ್ಲಿ ಇನ್ನಷ್ಟು ಓದಿ :