ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಪತ್ನಿಯನ್ನೇ ಹತ್ಯೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತರಬನಹಳ್ಳಿ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಇದೀಗ ಆರೋಪಿ ಪತಿ ಮುಬಾರಕ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಆಗಸ್ಟ್ 18 ರಂದು ಪತ್ನಿಯನ್ನು ಪತಿಯೇ ಕೊಲೆ ಮಾಡಿದ್ದ. ಬಳಿಕ, ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಪತ್ನಿ ಶಿರೀನ್ ಬಾನು (25) ಎಂಬಾಕೆಯನ್ನು ಪತಿ ಮುಬಾರಕ್ ಕೊಲೆ ಮಾಡಿದ್ದ. ಶಿರೀನ್ ಬಾನು ಹತ್ಯೆಗೈದು ಆಕೆಯ ಮೃತದೇಹವನ್ನು ಸ್ವತಃ