ಪತ್ನಿಯನ್ನ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪತಿಯು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ನ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿಯ ಜನತಾ ಕಾಲೋನಿಯಲ್ಲಿ ನಡೆದಿದೆ.