ವೇಶ್ಯಾವೃತ್ತಿ ಮಾಡಲು ನಿರಾಕರಿಸಿದ ಪತ್ನಿಯನ್ನು ಕೊಲೆಗೈದ ಪತಿ ಶವವನ್ನು ಹೊಲದಲ್ಲಿ ಹೂತು ಪರಾರಿಯಾಗಿರುವ ಘಟನೆ ನಡೆದಿದೆ.ದೊಡ್ಡಬಳ್ಳಾಪುರದ ದುರ್ಗೇಹಳ್ಳಿಯಲ್ಲಿ ಈ ಘಟನೆ ನಡೆದಿದೆ. ದುರ್ಗೇಹಳ್ಳಿಯಲ್ಲಿ ಶ್ರೀನಿವಾಸ್ ಕೊಲೆಗೈದ ಆರೋಪಿ. ದುರ್ಗೇಹಳ್ಳಿಯ ಮಹಿಳೆಯನ್ನೇ ಪ್ರೀತಿಸಿ ಶ್ರೀನಿವಾಸ್ ಎರಡನೇ ಮದುವೆಯಾಗಿದ್ದನು. ಕೆಲವು ದಿನಗಳ ಬಳಿಕ ಶ್ರೀನಿವಾಸ್, ಪತ್ನಿಯನ್ನು ವೈಶ್ಯಾವಾಟಿಕೆಗೆ ತಳ್ಳಲು ಪ್ರಯತ್ನಿಸುತ್ತಿದ್ದು ಇದಕ್ಕೆ ಪತ್ನಿ ನಿರಾಕರಿಸುತ್ತಿದ್ದಳು. ಇದೇ ವಿಷಯಾಗಿ ದಂಪತಿ ನಡುವೆ ಜಗಳವಾಗುತ್ತಿತ್ತು. ಜ.10 ರಂದು ರಾತ್ರಿ ಸ್ನೇಹಿತರನ್ನು ಮನೆಗೆ ಕರೆಸಿದ ಶ್ರೀನಿವಾಸ್, ಅವರೊಂದಿಗೆ