ಶಿವಮೊಗ್ಗ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರಲ್ಲೇ ಹೇಯಕೃತ್ಯವೊಂದು ನಡೆದಿದೆ. ಹೆಂಡತಿಯ ಅಪ್ರಾಪ್ತ ತಂಗಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಶಿವಮೊಗ್ಗದ ಜಿಲ್ಲೆಯಲ್ಲಿ ನಡೆದಿದೆ. ತನ್ನ ಪತ್ನಿಯ ಅಪ್ರಾಪ್ತ ತಂಗಿಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಜಿಲ್ಲೆಯ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಶ್ವ ಎಂದು ಗುರುತಿಸಲಾಗಿದೆ.ಬಂಧಿತ ಆರೋಪಿಯು ಸಾಗರ ತಾಲೂಕಿನ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಮಹಿಳೆಗೆ ತಂದೆ