ವಿಜಯಪುರ : ಪತ್ನಿ ಶೀಲ ಶಂಕಿಸಿ ಪತ್ನಿಯ ಕತ್ತು ಹಿಸುಕಿ ಪತಿಯೇ ಕ್ರೂರವಾಗಿ ಹತ್ಯೆಗೈದು, ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ.ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಆರ್ಎಸ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಹೊರ ಭಾಗದ ಜಮೀನಲ್ಲಿರುವ ಶೆಡ್ಗೆ ಪತ್ನಿಯನ್ನು ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಲೆ ಗೈದಿದ್ದೇನೆ. ಪತ್ನಿಯ ಹತ್ಯೆಗೈದ ಬಳಿಕ ತಾನು ಕೂಡ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ನಿಯನ್ನು ಕೊಲೆ ಮಾಡಿ