ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಮೈಸೂರಿನ ದರ್ಶಿನಿ ಮೃತ ದುರ್ದೈವಿಯಾಗಿದ್ದಾಳೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪತಿ ಹೇಳಿದ್ದಾನೆ. ಕೆ.ಆರ್.ಆಸ್ಪತ್ರೆಗೆ ಪತ್ನಿ ತಂದು ಸೇರಿಸಿ ಮನೆಯವರಿಗೆ ವಿಷಯ ತಿಳಿಸಿದ್ದಾನೆ. ಗಂಡ ಸೂರ್ಯನೇ ಕೊಲೆ ಮಾಡಿರುವುದಾಗಿ ದರ್ಶಿನಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಒಂದೂವರೆ ವರ್ಷದ ಹಿಂದೆ ಬೆಳಗೊಳ ಗ್ರಾಮದ ಸೂರ್ಯ ಎಂಬುವರ ಜೊತೆ ವಿವಾಹವಾಗಿತ್ತು. ಪ್ರೀತಿಸಿ ಮದುವೆಯಾಗಿದ್ದ ದರ್ಶಿನಿ ಮತ್ತು