ಯಾದಗಿರಿ : ಪ್ರಿಯಕರನ ಜೊತೆ ಸೇರಿ ಹೆಂಡತಿ ಗಂಡನನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೂವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ನವೆಂಬರ್ 18ರ ಮಧ್ಯರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೂವಿನಹಳ್ಳಿಯಲ್ಲಿ ಚಂದ್ರಕಲಾ ಎಂಬ ಮಹಿಳೆ ಪ್ರಿಯತಮ ಬಸನಗೌಡ ಜೊತೆ ಸೇರಿ ತನ್ನ ಗಂಡ ವಿಶ್ವನಾಥರೆಡ್ಡಿ ನಿದ್ದೆ ಮಾತ್ರೆ ಕೊಟ್ಟು ಕೊಲೆಗೆ ಯತ್ನಿಸಿದ್ದಾಳೆ. ಮೈದುನನ ಜೊತೆ ಇರುವ ಅನೈತಿಕ ಸಂಬಂಧ ಮುಚ್ಚಿ ಹಾಕಲು ಗಂಡನಿಗೆ