ಬೆಂಗಳೂರು : ಅಪರೂಪದ ಪ್ರಸಂಗದಲ್ಲಿ ಪತಿಯ ವಿರುದ್ಧವೇ ಪತ್ನಿ ಅತ್ಯಾಚಾರ ಕೇಸ್ ದಾಖಲಿಸಿದ್ದಾರೆ.ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಒರಿಸ್ಸಾ ಮೂಲದ ದಂಪತಿಯ ಕುಟುಂಬದಲ್ಲಿ ವೈಮನಸ್ಸು ಏರ್ಪಟ್ಟ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ನಲ್ಲಿ ಪತಿಯ ವಿರುದ್ಧವೇ ಅತ್ಯಾಚಾರ ಕೇಸ್ ದಾಖಲಿಸಿದ್ದಾರೆ.ಇನ್ನೊಂದೆಡೆ ತಮ್ಮ ಮೇಲಿನ ಆರೋಪದ ಕುರಿತಾಗಿ ಅರ್ಜಿಯನ್ನು ರದ್ದುಪಡಿಸುವಂತೆ ಪತಿ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ. ಪತ್ನಿಯ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದ ಕಾರಣಕ್ಕಾಗಿ ಕೇಸ್ ದಾಖಲಿಸಲಾಗಿತ್ತು.ತನ್ನನ್ನು ಲೈಂಗಿಕ ಗುಲಾಮಳಂತೆ ಪತಿ