ಧಾರವಾಡ : ಅನೈತಿಕ ಸಂಬಂಧಕ್ಕಾಗಿ ಪತ್ನಿ ಪ್ರಿಯಕರ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಘಟನೆ ಧಾರವಾಡದ ನರೇಂದ್ರ ಗ್ರಾಮದಲ್ಲಿ ನಡೆದಿದೆ. ಪೀರಸಾಬ್ ನದಾಫ(38) ಕೊಲೆಯಾದ ವ್ಯಕ್ತಿ. ಈತನ ಪತ್ನಿ ಪರ್ವಿನ್ ಬಾನು 3 ವರ್ಷಗಳಿಂದ ಸೋಮಯ್ಯ ಪೂಜಾರನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದ ಪತಿ ಪತ್ನಿಯ ಬಳಿ ಜಗಳವಾಡಿದ್ದಾನೆ. ಇದರಿಂದ ಕೋಪಗೊಂಡ ಪತ್ನಿ ತನ್ನ ಪ್ರಿಯಕರ ಸೋಮಯ್ಯನ ಸಹಕಾರದಿಂದ ಪತಿಯನ್ನು ಕೊಲೆ ಮಾಡಿದ್ದಾಳೆ.ಮೃತನ ತಾಯಿ