ಬೆಂಗಳೂರು : ರಾಡ್ನಿಂದ ಪತಿ ಹತ್ಯೆಗೈದು 2ನೇ ಪತ್ನಿ ಠಾಣೆಯಲ್ಲಿ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿ ಸ್ವಾಮಿರಾಜ್(46) ಹತ್ಯೆಯಾದ ವ್ಯಕ್ತಿ. ನೇತ್ರಾ (35) ಗಂಡನನ್ನ ಕೊಲೆಗೈದು ಮಾದನಾಯಕನಹಳ್ಳಿ ಠಾಣೆಗೆ ಶರಣಾದ ಪತ್ನಿ. ಬೆಂಗಳೂರು ಉತ್ತರ ತಾಲೂಕಿನ ಹಾರೋಕ್ಯಾತನಹಳ್ಳಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸ್ವಾಮಿರಾಜ್ನನ್ನು ಆತನ 2ನೇ ಪತ್ನಿ ನೇತ್ರಾ ರಾಡ್ನಿಂದ ಹತ್ಯೆಗೈದು ಮಾದನಾಯಕನಹಳ್ಳಿ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾಳೆ. ನನ್ನ ಪತಿ ಸ್ವಾಮಿರಾಜ್, ಹತ್ತಿರದ ಸಂಬಂಧಿಗೆ