ಆನೇಕಲ್ ತಾಲೂಕಿನ ಸುಣವಾರ ಗ್ರಾಮದ ಬಳಿ ಇಂದು ಮುಂಜಾನೆ ಕಾಡಾನೆ ಹಿಂಡು ಪ್ರತ್ಯಕ್ಷವಾಗಿದೆ, ಮುತ್ಯಾಲಮಡುವು ರಸ್ತೆಯಲ್ಲಿ 15 ಕಾಡಾನೆಗಳು ರಸ್ತೆ ದಾಟುತ್ತಿರುವ ದೃಶ್ಯವನ್ನು ಸ್ಥಳಿಯರು ಮೊಬೈಲ್ ನಲ್ಲಿ ಚಿತ್ರಿಸಿಕೊಂಡಿದ್ದಾರೆ.