ಬೆಂಗಳೂರು: ಬಾಲಿವುಡ್ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸಿದ ಪದ್ಮಾವತಿ ಚಿತ್ರವನ್ನು ರಾಜ್ಯ ಸರ್ಕಾರ ನಿಷೇಧಿಸುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.