ಬೆಂಗಳೂರು : ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾದ ಹೊಸಪೇಟೆ ವಿಧಾಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಬಿಜೆಪಿ ಸೇರಲಿದ್ದಾರಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಇಂದು ಬೆಳಗ್ಗೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿದ ವಿಜಯನಗರ ಶಾಸಕ ಆನಂದ್ ಸಿಂಗ್ ರಾಜಿನಾಮೆ ನೀಡಿದ್ದು, ಇನ್ನೂ 7 ಮಂದಿ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನಿನ್ನೆ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ