ಬೆಂಗಳೂರು: ಜೆಡಿಎಸ್ ನಿಂದ ಬಂಡಾಯವೆದ್ದು, ಕಾಂಗ್ರೆಸ್ ಪಕ್ಷ ಸೇರಿಕೊಂಡ ಮಾಜಿ ಶಾಸಕ ಚೆಲುವರಾಯ ಸ್ವಾಮಿ ಈ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು.ಆದರೆ ವಿಪರ್ಯಾಸ ನೋಡಿ ತಾವು ಹೊರ ಬಂದ ಪಕ್ಷದ ಜತೆಗೇ ತಾವು ಸೇರಿಕೊಂಡ ಪಕ್ಷ ಕೈ ಸೇರಿಸಿ ಸರ್ಕಾರ ರಚಿಸಿತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಚೆಲುವರಾಯಸ್ವಾಮಿ ರಾಷ್ಟ್ರದ ಹಿತ ದೃಷ್ಟಿಯಿಂದ ಜೆಡಿಎಸ್ ಜತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆಯಷ್ಟೇ ಎಂದಿದ್ದಾರೆ.ಅಷ್ಟೇ ಅಲ್ಲದೆ ತಮ್ಮ ಸೋಲಿಗೆ ಕಾರಣ ತಿಳಿಸಿರುವ ಅವರು ಈ