ಬೆಂಗಳೂರು: ಶಿಕ್ಷಣ ಮತ್ತು ಸಾರ್ವಜನಿಕ ಕ್ಷೇತ್ರದ ಸೇವೆಗಳಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ 70ರಷ್ಟು ಮೀಸಲಾತಿ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.