ಮೈಸೂರು: ಮುಂದಿನ ವರ್ಷದ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿರುವ ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆಯ ಮತದಾನ ಏಣಿಕೆ ನಾಳೆ ಆರಂಭವಾಗಲಿದ್ದು, ಮತದಾರರು ಕಾಂಗ್ರೆಸ್ ಅಥವಾ ಬಿಜೆಪಿಗೆ ಮಣೆಹಾಕಿದ್ದಾರೆಯೇ ಎನ್ನುವುದು ಬಹಿರಂಗವಾಗಲಿದೆ.