ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ಈ ಸಂದರ್ಭದಲ್ಲಿ ಅವರು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಭಾಷಾ ಜ್ಞಾನ ಹೊಂದಿರುವ ಸ್ಥಳೀಯರಿಗೆ ಅವಕಾಶ ಒದಗಿಸುವಂತೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ (ಐಬಿಪಿಎಸ್) ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಮನವಿ ಮಾಡಿದರು. ಅಲ್ಲದೆ, ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳು ಸಂವಿಧಾನ ಮಾನ್ಯತೆ ನೀಡಿರುವ ಎಲ್ಲ 22 ಭಾಷೆಗಳಲ್ಲಿ