ರಾಜ್ಯದಲ್ಲಿ ಶುರುವಾಯಿತಾ ಮತ್ತೆ ರೆಸಾರ್ಟ್ ರಾಜಕಾರಣ? ಎನ್ನುವ ಸನ್ನಿವೇಶ ನಿರ್ಮಾಣವಾಗಿದೆ.ಮೈತ್ರಿ ನಾಯಕರ ಕೈಗೆ ಸಿಗದೇ ಗೋವಾಗೆ ಕೈ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಜತೆಗೆ ಕೆಲವು ಶಾಸಕರು ಹೋಗಿರೋ ಸಾಧ್ಯತೆಯಿದೆ ಎಂಬ ಸುದ್ದಿ ಹರಿದಾಡಲಾರಂಭಿಸಿದೆ.ಹೀಗಾಗಿ ಸರ್ಕಾರ ಉಳಿಸಿಕೊಳ್ಳಲು ದೋಸ್ತಿಗಳ ಫ್ಲಾನ್ ನಡೆಯುತ್ತಿದೆ. ಸಿಡಿದೆದ್ದ ಶಾಸಕರ ಮನವೊಲಿಕೆಗೆ ಪ್ರಯತ್ನ ಮುಂದುವರಿದಿದೆ.ಸಚಿವ ಸ್ಥಾನ ನೀಡಿ ಅಸಮಾಧಾನ ತಣಿಸುವ ಪ್ರಯತ್ನ ಮಾಡಲಾಗುತ್ತಿದೆ. ಜೂನ್ ಮೊದಲ ವಾರದಲ್ಲಿ ಸಂಪುಟ ಪುನಾಃರಚನೆ? ಆಗುವ ಸಾಧ್ಯತೆ ಕೇಳಿಬರುತ್ತಿದೆ. ಕೆಲವು