ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಜನರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಓಲಾ ಹಾಗೂ ಉಬರ್ ಪ್ರಯಾಣ ದರವನ್ನು ನಿಗದಿ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 15 ದಿನಗಳ ಕಾಲಾವಕಾಶ ನೀಡಿ ಆದೇಶ ಹೊರಡಿಸಿದೆ. ಆದ್ರೆ ಕಾಟಾಚಾರಕ್ಕೆ ಸಭೆ ಮಾಡಿ ಸುಮ್ಮನಾಗಿರುವ ಸಾರಿಗೆ ಇಲಾಖೆ ಈ ವರೆಗೂ ದರ ನಿಗದಿ ಮಾಡಿಲ್ಲ. ಈಗಾಗಲೇ ಹೈಕೋರ್ಟ್ನ ಕಾಲಾವಕಾಶ ಮುಗಿಯುತ್ತಿದ್ದು ಹೈಕೋರ್ಟ್ ಮಧ್ಯ ಪ್ರವೇಶಿಸಿ ದರ ನಿಗದಿ ಮಾಡುತ್ತೆ ಎನ್ನಲಾಗುತ್ತಿದೆ. ನಾಳೆ ಹೈಕೋರ್ಟ್ನಲ್ಲೇ ಪ್ರಯಾಣದ