ಕೊರೊನಾ ಹಾಟ್ ಸ್ಪಾಟ್ ಆಗಿ ಮಹಾರಾಷ್ಟ್ರ ಪರಿವರ್ತನೆಗೊಂಡಿದೆ. ಆದರೆ ಪುಣೆಯಲ್ಲಿರುವ ಕನ್ನಡಿಗರು ರಾಜ್ಯಕ್ಕೆ ಮರಳುವುದಕ್ಕೆ ರೆಡಿಯಾಗ್ತಿದ್ದಾರೆ. ಹೊರ ರಾಜ್ಯದಿಂದ ಜನರು ಆಗಮಿಸಲು ಅನುಮತಿ ಸಿಗುವ ಕುರಿತು ಶೀಘ್ರ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.ಕೊರೊನಾ ಸಂಬಂಧಿತ ಲಾಕ್ಡೌನ್ ಹಿನ್ನೆಲೆ ಇತರ ರಾಜ್ಯಗಳಲ್ಲಿ ನೆಲೆಸಿರುವ ಜನರು ಇದೀಗ ತಮ್ಮ ಊರಿಗೆ ಬರಲು ತವಕ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಹೊರ ರಾಜ್ಯದಲ್ಲಿ ನೆಲೆಸಿರುವ ಮೂಲ ಕರ್ನಾಟಕದವರನ್ನು ಕರೆಸಿಕೊಳ್ಳುವ