ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಹೋಯ್ತು ಅನ್ನುವಷ್ಟರಲ್ಲಿ ಮತ್ತೊಂದೆನೋ ಬಂದು ವಕ್ಕರಿಸಿತು ಅನ್ನುವಂತೆ, ಮತ್ತದೇ ಹಾಡಿನ ರಾಗ ಕೇಳಿ ಬಂದಿದೆ.. ದಿನದಿಂದ ದಿನಕ್ಕೆ ರಾಜ್ಯ ಬಿಜೆಪಿಯಲ್ಲಿ ಆತಂರಿಕ ಸಂಘರ್ಷ ಮಿತಿ ಮೀರಿ ಹೋಗುತ್ತಿದೆ.