ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದ ಜನರ ಕನಸಿನ ಕೂಸಾಗಿರುವ ಮಹದಾಯಿ ನೀರು ಸದ್ಬಳಕೆ ಆಸೆಯಾಗಿಯೇ ಉಳಿದಿದೆ. ಹೆಸರಿಗೆ ಮಾತ್ರ ಯೋಜನೆ ಅನುಷ್ಠಾನಕ್ಕೆ ಸಾವಿರಾರು ಕೋಟಿ ಅನುದಾನ ಮೀಸಲಿಟ್ಟಿರುವ ಸರ್ಕಾರ, ಕಾಮಗಾರಿಯನ್ನು ಮಾತ್ರ ಇನ್ನೂ ಆರಂಭಿಸಿಲ್ಲ.ಇದೀಗ ಯೋಜನೆ ಶೀಘ್ರ ಅನುಷ್ಠಾನಕ್ಕೆ ರೈತರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಈ ಮೂಲಕ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.ಮಹದಾಯಿ ಯೋಜನೆಗಾಗಿ ಕಳೆದ 3 ಬಜೆಟ್ಗಳಲ್ಲಿ ಒಂದೂವರೆ ಸಾವಿರಕ್ಕೂ ಅಧಿಕ ಕೋಟಿ