ದುಷ್ಕರ್ಮಿಯೊಬ್ಬ ಸೆಲ್ಪಿ ತೆಗೆದುಕೊಳ್ಳುವ ನೆಪದಲ್ಲಿ ವೈಎಸ್ ಆರ್ ಕಾಂಗ್ರೆಸ್ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಅವರಿಗೆ ಚಾಕುವಿನಿಂದ ಇರಿದು ದಾಳಿ ನಡೆಸಿರುವ ಘಟನೆ ನಡೆದಿದೆ.ಹೈದರಾಬಾದ್ ನ ವಿಶಾಖಪಟ್ಟಣಂನ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ತಕ್ಷಣ ಜಗನ್ಮೋಹನ ರೆಡ್ಡಿ ಅವರನ್ನು ವಿಶಾಖಪಟ್ಟಣಂನಿಂದ ಹೈದರಾಬಾದ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆತರಲಾಯಿತು.ಚಾಕುವಿನಿಂದ ದಾಳಿ ಮಾಡಿದ ಕಾರಣದಿಂದ ರೆಡ್ಡಿ ಅವರ ಭುಜಕ್ಕೆ ತೀವ್ರ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ದಾಳಿ ನಡೆಸಿರುವ ಅಪರಿಚಿತ ವ್ಯಕ್ತಿಯನ್ನು ಪೊಲೀಸರು