ಬೆಳಗಾವಿಯಲ್ಲಿ ಚಳಿಗಾಲದ ವಿಧಾನ ಮಂಡಲ ಅಧಿವೇಶನ ಕೆಲವೇ ಕ್ಷಣಗಳಲ್ಲಿ ಆರಂಭವಾಗಿದ್ದು, ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದೆ.