ಬೆಳಗಾವಿ : ಬೆಳಗಾವಿಯಲ್ಲಿ ಸುವರ್ಣ ಸೌಧದಲ್ಲಿ ಇಂದಿನಿಂದ 10 ದಿನಗಳ ಕಾಲ ಚಳಿಗಾಲದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಅಧಿವೇಶನ ಆರಂಭಕ್ಕೂ ಮುನ್ನವೇ ಬಿಜೆಪಿ ನೇತೃತ್ವದಲ್ಲಿ ರೈತ ಸಂಘಟನೆಗಳು ವಿವಿಧ ಬೇಡಿಕೆಗಳನ್ನು ಈಡೇರಿಸವುಂತೆ ಪ್ರತಿಭಟನೆ ನಡೆಸಲಿವೆ. ಇಂದು ಮಧ್ಯಾಹ್ನ 12.15 ಕ್ಕೆ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮೊದಲು ಬೆಳಿಗ್ಗೆ 11 ಗಂಟೆಗೆ ಬಿಜೆಪಿ ನೇತೃತ್ವದಲ್ಲಿ ರೈತರ ಬೃಹತ್ ಸಮಾವೇಶ ನಡೆಲಿದ್ದು, ಸಾಲಮನ್ನಾ, ಕಬ್ಬಿನ ಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ