ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ಯಾರ ಜೊತೆಗು ಗಲಾಟೆ ತೆಗೆಯುವುದಿಲ್ಲ. ಭಾರತದ ತಂಟೆಗೆ ಬಂದರೆ ತಕ್ಕ ಉತ್ತರ ನೀಡುತ್ತೇವೆ.