ಬೆಳಗಾವಿ: ಮನೆಯೊಂದರಲ್ಲಿ ಪರ ಸ್ತ್ರೀಯರೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ಇಬ್ಬರು ಪುರುಷರನ್ನು ಅವರ ಪತ್ನಿಯರೇ ರೆಡ್ ಹ್ಯಾಂಡ್ ಆಗಿ ಹಿಡಿದು ಥಳಿಸಿದ ಘಟನೆ ಬೆಳಗಾವಿಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.