ಬೆಂಗಳೂರು: ಪತಿಯನ್ನು ಬಿಟ್ಟು ಪ್ರಿಯಕರನೊಂದಿಗೆ ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದ ಮಹಿಳೆ ಹಾಗೂ ಆಕೆಯ ಪ್ರಿಯಕರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊತ್ತನೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.