ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಹೆರಿಗೆಯಾದ ಘಟನೆ ನಡೆದಿದೆ. ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಮಹಿಳೆಯೊಬ್ಬರು ಜನ್ಮನೀಡಿದ್ದಾರೆ.