ಬೀದರ್ : ಚಲುತ್ತಿದ್ದ ಕಾರಿಗೆ ಬೆಂಕಿ ತಗುಲಿದ ಪರಿಣಾಮ ಕಾರ್ ನಲ್ಲಿದ್ದ ಮಹಿಳೆಯೊಬ್ಬರು ಸಜೀವ ದಹನವಾದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನೀರ್ಣಾ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ನಡೆದಿದೆ. ಕಲ್ಯಾಣಿ(42) ಸಜೀವ ದಹನವಾದ ಮಹಿಳೆ. ಇಂದು ಬೆಳಿಗ್ಗೆ ಕುಟುಂಬದ ನಾಲ್ವರು ಕಾರಿನಲ್ಲಿ ಹೈದರಾಬಾದ್ ಗೆ ತೆರಳುತ್ತಿದ್ದ ವೇಳೆ ಕಾರಿನ ಹಿಂಬದಿಯ ಎಸಿ ಬಿಸಿಯಾಗಿ ಸ್ಫೋಟಗೊಂಡ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಗ ಕಲ್ಯಾಣಿ ಸೀಟ್ ಬೆಲ್ಟ್