ಹಾಲೋಬ್ರಿಕ್ಸ್ ನಿಂದ ನಿರ್ಮಿಸಿದ್ದ ಹಳೆಯ ಕಂಪೌಂಡ್ ಗೋಡೆ ಉರುಳಿ ಬಿದ್ದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.ಕೆ.ಆರ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬೃಂದಾವನ ಬಡಾವಣೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಳೆದ ರಾತ್ರಿ 12 ಗಂಟೆ ಸುಮಾರಿನಲ್ಲಿ ಈ ಅವಘಡ ಸಂಭವಿಸಿದೆ. 8 ಅಡಿ ಎತ್ತರದ ಕಾಂಪೌಂಡ್ ಪಕ್ಕದಲ್ಲಿ ಆಂಧ್ರದಿಂದ ಬಂದಿದ್ದ ಕೂಲಿ ಕಾರ್ಮಿಕರು ಶೆಡ್ ಗಳನ್ನು ನಿರ್ಮಿಸಿಕೊಂಡು ವಾಸವಾಗಿದ್ದರು.ಕಾಂಪೌಂಡ್ ಗೋಡೆ ವಾಲಿಕೊಂಡು ಗುಡಿಸಲುಗಳ