ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಮಾದಪ್ಪನ ದರ್ಶನಕ್ಕೆ ಹೋಗಿದ್ದ ಗಂಡ ಬರುವಾಗ ಪ್ರಸಾದ ತರಲಿಲ್ಲವೆಂಬ ಕಾರಣಕ್ಕೆ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.