ಮದುವೆ ರದ್ದುಗೊಂಡಿದ್ದರಿಂದ ನೊಂದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಮೃತ ನಾಗಲಕ್ಷ್ಮಿ ಎಂಬಿಎ ಪದವೀಧರೆಯಾಗಿದ್ದು ಖಾಸಗಿ ಕಂಪನಿಯಲ್ಲಿ ಟೀಮ್ ಲೀಡರ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ಒಂದುವರೆ ವರ್ಷದ ಹಿಂದೆ ಕಾರ್ತಿಕ್ ಎಂಬ ಸಾಫ್ಟವೇರ್ ಇಂಜಿನಿಯರ್ ಜತೆ ಆಕೆಯ ಮದುವೆ ನಿಶ್ಚಯವಾಗಿತ್ತು.ನಿಶ್ಚಿತಾರ್ಥವಾದ ಕೆಲದಿನಗಳಲ್ಲಿ ಕಾನ್ಸರ್ನಿಂದ ಬಳಲುತ್ತಿದ್ದ ಕಾರ್ತಿಕ್ ತಂದೆ ಸಾವನ್ನಪ್ಪಿದ್ದರು. ಹೀಗಾಗಿ ಮದುವೆಯನ್ನು ಒಂದು ವರ್ಷ ಮುಂದೂಡಲಾಗಿತ್ತು. ಇದೇ ಮೇ 29ರಂದು ಮದುವೆ