ವೈದ್ಯರ ನಿರ್ಲಕ್ಷ್ಯ ಮಹಿಳೆ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಅಂಬೇಡ್ಕರ್ ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ನಾಜ್ನಿ ಮೃತ ಮಹಿಳೆಯಾಗಿದ್ದು, ಆಸ್ಪತ್ರೆಯ ಮುಂದೆ ಆಂಬ್ಯುಲೆನ್ಸ್ನಲ್ಲಿ ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೂರು ದಿನಗಳ ಹಿಂದೆ ಹೊಟ್ಟೆ ನೋವು ಎಂದು ನಾಜ್ನಿ ಆಸ್ಪತ್ರೆಗೆ ದಾಖಲಾಗಿದ್ರು.ಆದ್ರೆ ಎರಡು ದಿನಗಳವರಗೆ ಆಪರೇಷನ್ ಮಾಡದೇ ವೈದ್ಯರು ನಿರ್ಲಕ್ಷ್ಯವಹಿಸಿ, ಬಳಿಕ ಕೂಡಲೇ ಆಪರೇಷನ್ ಮಾಡಬೇಕೆಂದು ಹೇಳಿದ್ದಾರೆ. ಬಳಿಕ ಬೆಳ್ಳಂಬೆಳ್ಳಗ್ಗೆ ಆಪರೇಷನ್ ಮಾಡಿದ ವೈದ್ಯರು, ಆಪರೇಷನ್ 2 ದಿನ ನಿಗಾವಹಿಸಬೇಕೆಂದು