ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.ಆನೆ ದಾಳಿಗೆ ಮೃತ ಪಟ್ಟವರು ಚಾಮರಾಜನಗರ ಜಿಲ್ಲೆಯ ಮಹಂತಾಳಪುರ ಗ್ರಾಮದ ಮಹಿಳೆಯಾಗಿದ್ದಾರೆ. ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದರು.ಮಹಾಂತಾಳಪುರ ಗೇಟ್ ಬಳಿ, ರಸ್ತೆಗೆ ಮರದ ದಿಮ್ಮಿಗಳನ್ನ ಇಟ್ಟು ಪ್ರತಿಭಟನೆಯನ್ನು ಜನರು ನಡೆಸಿದರು. ನಿನ್ನೆ ಬೆಳಗ್ಗೆಯಿಂದ ಆನೆಗಳ ದಾಳಿಯನ್ನು ತಡೆಯಲಾಗದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಲಾಗಿದೆ. ಮೃತರ ಕುಟುಂಬಕ್ಕೆ ಸ್ಥಳದಲ್ಲೇ