ತುಮಕೂರು : ಕುಡಿದ ಮತ್ತಿನಲ್ಲಿ ಪತ್ನಿಯನ್ನ ಸ್ಕ್ರೂಡೈವರ್ನಿಂದ ಚುಚ್ಚಿ ಕೊಲೆ ಮಾಡಿರೋ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.ಜಯಮ್ಮ(52) ಕೊಲೆಯಾದ ದುರ್ದೈವಿ ಮಹಿಳೆ. ತುಮಕೂರು ಜಿಲ್ಲೆ ಹೆಬ್ಬೂರು ಸಮೀಪದ ಕೆಂಬಳಲು ಕಾಲೋನಿಯಲ್ಲಿ ಪ್ರಕರಣ ನಡೆದಿದೆ. ಪಾಪಿ ಪತಿ ನಾಗರಾಜ್(58) ಕೊಲೆಗೈದ ಆರೋಪಿಯಾಗಿದ್ದಾನೆ. ನಾಗರಾಜ್ ಕ್ಷುಲ್ಲಕ ಕಾರಣಕ್ಕೆ ಜಯಮ್ಮಳನ್ನ ಸ್ಕ್ರೂಡೈವರ್ನಿಂದ ಚುಚ್ಚಿ ಕೊಲೆ ಮಾಡಿದ್ದೂ, ಅಲ್ಲದೆ ಬಾತ್ ರೂಂ ಫಿಟ್ ಗುಂಡಿಯಲ್ಲಿ ಬಿಸಾಡಿದ್ದಾನೆ. ನಾಗರಾಜ್, ಜಯಮ್ಮಳನ್ನು ಎರಡನೇ ಮದುವೆಯಾಗಿದ್ದನು. ಕಳೆದ ಮೂರು ದಿನಗಳ ಹಿಂದೆ