ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಕ್ಕೂರ್ ಗ್ರಾಮದಲ್ಲಿ ಮಹಿಳೆಯೊಬ್ಬಳೇ ಮನೆಯಲ್ಲಿರುವುದು ಕಂಡ ಆರೋಪಿ ಆಕೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಪತಿ ಕೆಲಸದ ನಿಮಿತ್ಯ ಹೊರಗಡೆ ಹೋಗಿದ್ದಾಗ ಪತ್ನಿ ಏಕಾಂಗಿಯಾಗಿರುವುದು ಕಂಡ ಆರೋಪಿ ಮನೆಯೊಳಗೆ ನುಗ್ಗಿ ಬೆದರಿಸಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಪತಿ ಮನೆಗೆ ಬಂದೊಡನೆ ಪತ್ನಿ ಮಾಹಿತಿ ನೀಡಿದ ನಂತರ ದಂಪತಿಗಳು ಅಕ್ಕೂರ್ ಪೊಲೀಸ್ ಠಾಣೆಗೆ ತೆರಳಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಆರೋಪಿಯ