ಬೆಂಗಳೂರು : ಯುವತಿಯೊಬ್ಬಳಿಗೆ ಚಾಕು ತೋರಿಸಿ ಕಿರುತೆರೆ ನಟ ಮತ್ತು ಆತನ ಸ್ನೇಹಿತರಿಬ್ಬರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಟ ರಾಕೇಶ್, ಆತನ ಸ್ನೇಹಿತರಾದ ಮಣಿ, ಸೂರ್ಯ ಅತ್ಯಾಚಾರ ಎಸಗಿದ ಆರೋಪಿಗಳು. ಮಣಿಪುರಿ ಮೂಲದ ಯುವತಿ ಕೆಂಗೇರಿಯ ಕಾಲೇಜೊಂದರಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದು, ಮತ್ತೊಬ್ಬಳು ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದಳು. ಇಬ್ಬರು ಕೋರಮಂಗಲದ ಅಪಾರ್ಟ್ ಮೆಂಟ್ ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದರಿಂದ