ಕುಡಿದ ಮತ್ತಿನಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ನನ್ನು ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿಗಳಾದ ಆರೋಪಿಗಳು, ಯುವತಿಯ ಬಾಯಿಗೆ ಬಟ್ಟೆ ತುರುಕಿ, ಬೆಟ್ಟದ ಮೇಲೆ ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ, ಸ್ಥಳೀಯರ ಕೈಗೆ ಸಿಕ್ಕ ಲಾರಿ ಚಾಲಕ ಮತ್ತು ಕ್ಲೀನರ್ನನ್ನು ಮನಬಂದಂತೆ ಧರ್ಮದೇಟು ನೀಡಿ, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್