ಹಬ್ಬದ ನಿಮಿತ್ತ ಮಾರುಕಟ್ಟೆಗೆ ಖರೀದಿಗೆ ಬಂದಿದ್ದ ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡ ವಿಡಿಯೋ ಈಗ ಸಖತ್ ವೈರಲ್ ಆಗಿದೆ. ಹುಬ್ಬಳ್ಳಿಯ ಶಾ ಬಜಾರನಲ್ಲಿ ನಡೆದಿರುವ ಘಟನೆ ಎನ್ನಲಾಗಿದ್ದು, ಈ ಮಹಿಳೆಯರು ಯಾರು ಎಂಬುದು ತಿಳಿದು ಬಂದಿಲ್ಲ. ಆದ್ರೆ ಸಾಮಾಜಿಕ ಜಾಲತಾಣದಲ್ಲಿ ದುರ್ಗದ ಬೈಲ್ ನ ಶಾ ಬಜಾರ್ ನಲ್ಲಿ ನಡೆದ ದೃಶ್ಯಾವಳಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದ್ದು ಸಾಕಷ್ಟು ವೈರಲ್ ಆಗಿದೆ. ಮಹಿಳೆಯರು ತಮ್ಮ ಪತಿ ಹಾಗೂ ಸಂಬಂಧಿಗಳ ಜೊತೆ ಮಾರುಕಟ್ಟೆಗೆ