ಅರಣ್ಯ ಇಲಾಖೆ ಮಹಿಳಾ ಸಿಬ್ಬಂದಿ ಜತೆ ಅಸಭ್ಯ ವರ್ತನೆ: ಯುವಕರಿಗೆ ಧರ್ಮದೇಟು ಮೈಸೂರು: ಕುಡಿದ ಅಮಲಿನಲ್ಲಿ ಯುವಕನೊಬ್ಬ ಅರಣ್ಯ ಇಲಾಖೆಯ ಮಹಿಳಾ ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಿಸಿ ಪೊಲೀಸರ ಅತಿಥಿಯಾಗಿರುವ ಘಟನೆ ಚುಂಚನಕಟ್ಟೆಯ ಫಾಲ್ಸ್ ಬಳಿ ನಡೆದಿದೆ.ಘಟನೆ ಇದಿಷ್ಟು: ಕೆಲವು ದಿನಗಳ ಹಿಂದೆ ಚುಂಚನಕಟ್ಟೆ ಫಾಲ್ಸ್ ನಲ್ಲಿ ಟಿಆರ್ ಐನ ಅಧಿಕಾರಿಯೊಬ್ಬರು ನೀರಿನಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಧನುಷ್ಕೋಟಿಯ ಚುಂಚನಕಟ್ಟೆ ಫಾಲ್ಸ್ ಗೆ ಅರಣ್ಯ ಇಲಾಖೆ ಮಹಿಳಾ ಕಾವಲು