ಮಹಿಳೆ ಎಲ್ಲಾ ಕ್ಷೇತ್ರಗಳಲ್ಲೂ ಮುನ್ನುಗ್ಗುತ್ತಿದ್ದಾಳೆ. ಇಂದು ಈ ಮಹಿಳೆಯರಿಗಾಗಿ ಇಡೀ ಜಗತ್ತಿನಾದ್ಯಂತ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮಹಿಳೆ ಅಬಲೆಯಿಂದ ಸಬಲೆಯಾದ ಹಾದಿಯ ಯಶಸ್ಸಿನ ಸಂಭ್ರಮವನ್ನು ಆಚರಿಸಲಾಗುತ್ತಿದೆ. ನಬಾಡ್ ರೂರಲ್ ಯುನಿಟ್ ಸಂಸ್ಥೆ ವತಿಯಿಂದ ಮಲ್ಲೇಶ್ವರಂನ ಯಂಗ್ ಸ್ಟಾರ್ ಕಬ್ಬಡ್ಡಿ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಮಹಿಳಾ ದಿನಾಚರಣೆ ಆಚರಿಸಲಾಯಿತು. ಇನ್ನೂ ಈ ಕಾರ್ಯಕ್ರಮಕ್ಕೆಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ಭಾಗಿಯಾಗಿ ಮಾತನಾಡಿದ್ರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಹಿಳೆಯರಿಗೆ ಮಹಿಳಾ ದಿನಾಚರಣೆಯ ಶುಭಾಶಯ ಕೋರಿದ್ರು. ರಾಜ್ಯದಲ್ಲಿ