ಬೆಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳೆಯರ ಖೋ-ಖೋ ಪಂದ್ಯಾವಳಿ ನಡೆಯುತ್ತಿದೆ. ಪ್ರಶಸ್ತಿಗಾಗಿ 22 ತಂಡಗಳ ನಡುವೆ ಸೆಣಸಾಟ ನಡೆಯಲಿದೆ.ಬೆಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳೆಯರ ವಿಭಾಗದ ಖೋ ಖೋ ಪಂದ್ಯಾವಳಿ ನಡೆಯುತ್ತಿದೆ. ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಚಾಲನೆ ನೀಡಲಾಯಿತು. ಕ್ರೀಡಾಕೂಟವನ್ನು ರಾಷ್ಟ್ರೀಯ ಖೋ ಖೋ ಆಟಗಾರ್ತಿ ಪ್ರಖ್ಯಾತ ವೈದ್ಯರಾದ ಡಾ.ಶಾಂತಲಾ ತುಪ್ಪಣ್ಣ ಗಿಡಕ್ಕೆ ನೀರನ್ನು ಹಾಕುವ ಮೂಲಕ ಉದ್ಘಾಟಿಸಿದರು. ಇನ್ನೂ 2 ದಿನಗಳ