ಪರಿಚಯ ಮಾಡಿಕೊಳ್ಳದ ಸಿಟ್ಟಿಗೆ ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪದಲ್ಲಿ ನೈಜೀರಿಯಾ ಮೂಲದ ಇಬ್ಬರನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.ನೈಜೀರಿಯಾ ಮೂಲದ ಟೋನಿ (35), ಉಬಾಕಾ (36) ಬಂಧಿತ ಆರೋಪಿಗಳು. ಬಾಣಸವಾಡಿ ಠಾಣೆ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಸಂತ್ರಸ್ತ ಯುವತಿ ಕಲಬುರಗಿ ಮೂಲದವರಾಗಿದ್ದು, ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಸಂತ್ರಸ್ತ ಯುವತಿಗೆ ಹಲವು ವರ್ಷಗಳಿಂದ ನೈಜೀರಿಯಾ ಪ್ರಜೆ ಟೋನಿ ಪರಿಚಿತನಾಗಿದ್ದ. ಮತ್ತೋರ್ವ