ಬೆಂಗಳೂರು : ಲೈಂಗಿಕ ಸಂಪರ್ಕ ಬೇಡ ಎಂದ ಮಹಿಳೆಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ನಂತರ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಆರ್ಆರ್ ನಗರದ ಬಳಿ ನಡೆದಿದೆ. ರಾಘವೇಂದ್ರ ಶಾಸ್ತ್ರಿ ಅಲಿಯಾಸ್ ರಘು ಪೊಲೀಸರಿಗೆ ಶರಣಾಗಿರುವ ಆರೋಪಿ. ಇತ ವಿವಾಹಿತನಾಗಿದ್ದು, ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಆದರೆ ಇತ ನೈಸ್ ರಸ್ತೆ ಬಳಿ ವಾಸವಿರುವ ವಿವಾಹಿತ ಮಹಿಳೆಯೊಬ್ಬಳ ಜೊತೆ ದೈಹಿಕ ಸಂಬಂಧ ಹೊಂದಿದ್ದ. ಆದರೆ ಇತ್ತೀಚೆಗೆ ಆಕೆ ದೈಹಿಕ ಸಂಬಂಧಕ್ಕೆ ನಿರಾಕರಿಸುತ್ತಿರುವುದರಿಂದ