ಪಕ್ಷದಿಂದ ಅಮಾನತಾಗಿರುವ ಶಾಸಕರನ್ನು ಮರಳಿ ಪಕ್ಷಕ್ಕೆ ಕರೆತರುವುದಿಲ್ಲ, ಎಂದು ಮಾಜಿ ಪ್ರಧಾನಿ, ಜೆಡಿಎಯ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಸ್ಪಷ್ಟ ಪಡಿಸಿದ್ದಾರೆ.