ಬೆಂಗಳೂರು: ಕೋವಿಡ್ಗಾಗಿ ಹಗಲಿರುಳು ಶ್ರಮಿಸುತ್ತಿರುವ ಕೋವಿಡ್ ಫ್ರಂಟ್ಲೈನ್ ವಾರಿಯರ್ಸ್ಗಳಿಗಾಗಿ (ಕೋವಿಡ್ ಏಂಜಲ್ಸ್) ವಂಡರ್ಲಾ ಹಾಲಿಡೇಸ್ ಗೌರವಾರ್ಥವಾಗಿ ಉಚಿತ ವಂಡರ್ಲಾ ಪಾರ್ಕ್ ಪಾಸ್ ನೀಡಲು ಮುಂದಾಗಿದೆ. ವೈದ್ಯರು, ನರ್ಸ್ಗಳು, ಸಹಾಯಕ ಸಿಬ್ಬಂದಿ, ಮಾಧ್ಯಮ ವರದಿಗಾರರು, ಪೊಲೀಸರು, ಸ್ಮಶಾನದಲ್ಲಿ ಕೆಲಸ ಮಾಡುವವರು, ಆಶಾ ಕಾರ್ಯಕರ್ತೆಯರು ಈ ಕೊಡುಗೆಗೆ ಅರ್ಹರಾಗಿದ್ದಾರೆ. ಜೊತೆಗೆ ಸಾಮಾಜಿಕ ಕಾರ್ಯಕರ್ತರಿಗೂ ಸಹ ಉಚಿತ ಪಾಸ್ ನೀಡಲು ನಿರ್ಧರಿಸಿದೆ. ಈ ಉಚಿತ ಪಾಸ್ ಒಟ್ಟು 1500 ಕೋವಿಡ್ ಏಂಜಲ್ಸ್ಗಳು ಹಾಗೂ