ಬೆಂಗಳೂರು : ಸಚಿವನಾಗಿ ಒಂದು ವರ್ಷ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ.ಕೆಲಸ ಮಾಡಿರುವ ಸಂಪೂರ್ಣ ತೃಪ್ತಿ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿ ಒಂದು ವರ್ಷ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇಂದಿಗೆ ಸಚಿವನಾಗಿ ಒಂದು ವರ್ಷ ಆಗಿದೆ. ನನ್ನ ಕೆಲಸ ನನಗೆ ತೃಪ್ತಿ ತಂದಿದೆ. ಪ್ರಾಮಾಣಿಕವಾಗಿ ನಾನು ಕೆಲಸ ಮಾಡಿದ್ದೇನೆ ಎಂದರು.ಪುನೀತ್ ರಾಜ್ ಕುಮಾರ್ ನಿಧನರಾದಾಗ ಅತ್ಯಂತ ಯಶಸ್ವಿಯಾಗಿ ಅಂತ್ಯ ಸಂಸ್ಕಾರ ಕಾರ್ಯ